ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಗೆ ಭೇಟಿ ನೀಡಿದ್ದ ವೇಳೆ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು.
ಇದು ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದೆ.ಜೊತೆ ಜೊತೆಯಲಿ ಧಾರವಾಹಿಯಿಂದ ಅನಿರುದ್ದ ಬಹಿಷ್ಕಾರ – ಸಂಘದ ನಿರ್ಧಾರ
ಆಗಸ್ಟ್ 26ರಂದು ಮಡಿಕೇರಿಯ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಮುತ್ತಿಗೆ ಹಾಕುವುದಾಗಿ ಸಿದ್ದರಾಮಯ್ಯ ಗುಡುಗಿದ್ದಾರೆ
ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ.ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭವನದಲ್ಲೂ ಪ್ರತಿಭಟನೆ ನಡೆಸಬಹುದೆಂಬ ಕಾರಣಕ್ಕೆ ಅಲ್ಲಿ ಮೊಟ್ಟೆ ಬ್ಯಾನ್ ಮಾಡಲಾಗಿದೆ.
ಅಲ್ಲದೆ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಅವರ ಕೊಠಡಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಹಿಂದೆ ಯತ್ನಾಳ್ ಅವರ ಕೊಠಡಿ ಮೇಲೆ ದಾಳಿ ನಡೆದಿದ್ದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು