December 3, 2024

Newsnap Kannada

The World at your finger tips!

govt bus falls

ಚುನಾವಣಾ ತರಬೇತಿಗೆ ತೆರಳ್ತಿದ್ದ ಸರ್ಕಾರಿ ಬಸ್ ಪಲ್ಟಿ : ಸಿಬ್ಬಂದಿಗಳಿಗೆ ಗಾಯ

Spread the love

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿ ಸರ್ಕಾರಿ ಬಸ್ ಪಲ್ಟಿಯಾದ ಘಟನೆ ಬೆಳಕಿಗೆ ಬಂದಿದೆ.

ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ 3 ಸಿಬ್ಬಂದಿಗಳಿಗೆ ಗಂಭೀರ ಗಾಯಗಳಾಗಿದ್ದು, 12 ಜನ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಂಗ್ರೆಸ್‍ನಿಂದ ಪ್ರಣಾಳಿಕೆ ಬಿಡುಗಡೆ – ಎನ್‍ಇಪಿ ಹಾಗೂ ಭಜರಂಗದಳ ನಿಷೇಧ !

ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಸಿಂದಗಿ ಪಟ್ಟಣದತ್ತ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ 50 ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ನಡೆದಿದೆ.

Copyright © All rights reserved Newsnap | Newsever by AF themes.
error: Content is protected !!