February 25, 2026

Newsnap Kannada

The World at your finger tips!

zp mandya

ಮಂಡ್ಯ ಜಿಲ್ಲೆಯ 46 ಜಿಪಂ‌ ಕ್ಷೇತ್ರಗಳ ಮೀಸಲಾತಿ ಪ್ರಕಟಿಸಿದ ಚುನಾವಣಾ ಆಯೋಗ

Spread the love

ಮುಂಬರುವ ದಿನಗಳಲ್ಲಿ ರಾಜ್ಯದ ಜಿಪಂ ಹಾಗೂ ತಾಪಂ ಚುನಾವಣೆಗೆ ಸಿದ್ದತೆ ಮಾಡಲು ರಾಜ್ಯ ಚುನಾವಣಾ ಆಯೋಗ ಸಿದ್ದತೆ ಆರಂಭಿಸಿದೆ.

ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದ್ದಂತೆ ಸ್ಥಳೀಯ ಸಂಸ್ಥೆಗಳು ಚುನಾವಣೆಯ ಸಿದ್ದತೆ ಗಳು ಗರಿಗೆದರುತ್ತಿವೆ.

ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ 46 ಜಿಪಂ ಕ್ಷೇತ್ರದ ಮೀಸಲಾತಿ ಯನ್ನು ಪ್ರಕಟಿಸಲಾಗಿದೆ.

ರಾಜ್ಯ ಚುನಾವಣಾ ಆಯೋಗ ಅಧೀನ ಕಾರ್ಯದರ್ಶಿ ರಂಜಿತಾ ಅವರು ಈ ಕುರಿತಂತೆ ಅಧಿಸೂಚನೆ ಹೊರಡಿಸಿದ್ದಾರೆ.

error: Content is protected !!