ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮೇ.10ರಂದು ಮತದಾನ, ಮೇ.13ರಂದು ಮತ ಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮದುವೆ, ಶುಭ ಸಮಾರಂಭಗಳನ್ನು ಆಯೋಗ ರದ್ದು ಮಾಡಿದೆ.
ವಿಧಾನ ಸಭಾ ಚುನಾವಣೆ ಸಂದರ್ಭದಲ್ಲೇ ಡೇಟ್ ಫಿಕ್ಸ್ ಆಗಿದ್ದ ಮದುವೆ, ಶುಭ ಸಮಾರಂಭಗಳ ನಡೆಯುವ ಕುಟುಂಬಗಳಿಗೆ ಹೊಸ ತಲೆನೋವು ಶುರುವಾಗಿದೆ.
ಸುಮಾರು ದಿನಗಳ ಹಿಂದೆಯೇ ಮದುವೆ ದಿನಾಂಕಗಳು ನಿಗದಿಯಾಗಿತ್ತು ಆದರೆ ಇದೀಗ ಚುನಾವಣಾ ಡೇಟ್ ಫಿಕ್ಸ್ ಆದಾಗಿನಿಂದ ಮದುವೆ ಸಮಾರಂಭಗಳ ದಿನಾಂಕವೂ ಬದಲಾವಣೆ ಮಾಡಲು ಮುಂದಾಗಿದ್ದಾರೆ.
ಚುನಾವಣೆ ಇರುವ ಕಾರಣಕ್ಕಾಗಿ ಅದೇಷ್ಟೋ ಜನರು ಮದುವೆ ಸಮಾರಂಭಕ್ಕೆ ಬರಲು ಹಿಂದೇಟು ಹಾಕುತ್ತಾರೆ, ಅಲ್ಲದೇ ಊರಿಂದ ಊರಿಗೆ ತೆರಳಬೇಕಾದವರಿಗೂ ಸಂಕಷ್ಟ ಎದುರಾಗಿದೆ.ಇದನ್ನು ಓದಿ –ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಬಿಜೆಪಿಗೆ ಸೇರ್ಪಡೆ
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ