ರಾಜ್ಯದ ವಿಧಾನ ಪರಿಷತ್ ಸದಸ್ಯ ಧರ್ಮೇಗೌಡರ ನಿಧನದಿಂದ ತೆರವಾಗಿರುವ ಪರಿಷತ್ ಸ್ಥಾನಕ್ಕೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.
ಈ ಚುನಾವಣೆ ಮಾರ್ಚ್ 15ರಂದು ಚ ನಡೆಯಲಿದೆ, ಸಂಜೆಯೇ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.
ಚುನಾವಣಾ ವೇಳಾ ಪಟ್ಟಿ ಹೀಗಿದೆ:
- ವಿಧಾನ ಪರಿಷತ್ತನ್ನು ಸ್ಥಾನಕ್ಕೆ ಫೆಬ್ರವರಿ 25ರಂದು ಚುನಾವಣೆಗಾಗಿ ಅಧಿಸೂಚನೆ
- ಈ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್.4
- ಮಾರ್ಚ್ 5ರಂದು ನಾಮಪತ್ರಗಳ ಪರಿಶೀಲನೆ ,
” ಮಾರ್ಚ್ 8ರಂದು ನಾಮಪತ್ರ ವಾಪಾಸ್. - ಮಾರ್ಚ್ 15ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
- ಮಾರ್ಚ್ 15ರಂದು ಸಂಜೆ 5 ಗಂಟೆಗೆ ಮತ ಎಣಿಕೆಯ ಕಾರ್ಯ ಅಂತ್ಯ ಗೊಂಡ ಫಲಿತಾಂಶ ಪ್ರಕಟಣೆ
Like this:
Like Loading...
error: Content is protected !!
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು