Main News

ಮಾಚ್೯ 15 ರಂದು ವಿಧಾನ‌ ಪರಿಷತ್ ನ‌ ಒಂದು ಸ್ಥಾನಕ್ಕೆ ಚುನಾವಣೆ – ಕೇಂದ್ರ ಚು. ಆಯೋಗ

ರಾಜ್ಯದ ವಿಧಾನ ಪರಿಷತ್ ಸದಸ್ಯ ಧರ್ಮೇಗೌಡರ ನಿಧನದಿಂದ ತೆರವಾಗಿರುವ ಪರಿಷತ್ ಸ್ಥಾನಕ್ಕೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಈ ಚುನಾವಣೆ ಮಾರ್ಚ್ 15ರಂದು ಚ ನಡೆಯಲಿದೆ, ಸಂಜೆಯೇ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ. ‌

ಚುನಾವಣಾ ವೇಳಾ ಪಟ್ಟಿ ಹೀಗಿದೆ:

  • ವಿಧಾನ ಪರಿಷತ್ತನ್ನು ಸ್ಥಾನಕ್ಕೆ ಫೆಬ್ರವರಿ 25ರಂದು ಚುನಾವಣೆಗಾಗಿ ಅಧಿಸೂಚನೆ
  • ಈ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್.4
  • ಮಾರ್ಚ್ 5ರಂದು ನಾಮಪತ್ರಗಳ ಪರಿಶೀಲನೆ ,
    ” ಮಾರ್ಚ್ 8ರಂದು ನಾಮಪತ್ರ ವಾಪಾಸ್.
  • ಮಾರ್ಚ್ 15ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
  • ಮಾರ್ಚ್ 15ರಂದು ಸಂಜೆ 5 ಗಂಟೆಗೆ ಮತ ಎಣಿಕೆಯ ಕಾರ್ಯ ಅಂತ್ಯ ಗೊಂಡ ಫಲಿತಾಂಶ ಪ್ರಕಟಣೆ
Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024