ರಾಜ್ಯದ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ಮೂಲಕ ವಿಧಾನ ಪರಿಷತ್ ಗೆ ಆಯ್ಕೆಯಾಗುವ 25 ಸ್ಥಾನಗಳಿಗೆ ಡಿ. 10ರಂದು ಚುನಾವಣೆ ನಿಗದಿ ಮಾಡಲಾಗಿದೆ
ಈ ಕುರಿತಂತೆ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದೆ.
ಆಂಧ್ರಪ್ರದೇಶ 11 ಪರಿಷತ್ ಸ್ಥಾನಕ್ಕೆ ಹಾಗೂ ಕರ್ನಾಟಕದ 25 ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಡಿಸೆಂಬರ್ 10 ಚುನಾವಣೆ ನಡೆಯಲಿದ್ದು, ಡಿಸೆಂಬರ್ 14 ರಂದು ಫಲಿತಾಂಶ ಪ್ರಕಟ ಆಗಲಿದೆ
ಬೀದರ್ 01, ಕಲಬುರಗಿ 01, ಬಿಜಾಪುರ 02, ಬೆಳಗಾವಿ 02, ಉತ್ತರ ಕನ್ನಡ 01, ಧಾರವಾಡ 02, ರಾಯಚೂರು 01, ಬಳ್ಳಾರಿ 01, ಚಿತ್ರದುರ್ಗ 01, ಶಿವಮೊಗ್ಗ 01, ದಕ್ಷಿಣ ಕನ್ನಡ 02, ಚಿಕ್ಕಮಗಳೂರು 01, ಹಾಸನ 01, ತುಮಕೂರು 01, ಮಂಡ್ಯ 01, ಬೆಂಗಳೂರು 01, ಬೆಂಗಳೂರು ಗ್ರಾಮಾಂತರ 01, ಕೋಲಾರ 01, ಕೊಡಗು 01, ಮೈಸೂರು 02 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
1) ನವೆಂಬರ್ 16 ಕ್ಕೆ ಅಧಿಸೂಚನೆ
2) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ ನವೆಂಬರ್ 23
3) ಡಿಸೆಂಬರ್ 10ಕ್ಕೆ ಮತದಾನ
4) ಬೆಳಗ್ಗೆ 8 ರಿಂದ ಸಂಜೆ 4 ವರೆಗೆ ಮತದಾನ
5) ಡಿಸೆಂಬರ್ 14ಕ್ಕೆ ಮತ ಎಣಿಕೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು