ರಾಜ್ಯದಲ್ಲಿ ವಿದ್ಯುತ್ ದರ( Electricity Bill Hike) ಏರಿಕೆಯಾಗಿದೆ. ಏಪ್ರಿಲ್ 1 ರಿಂದಲೇ ನೂತನ ದರ ಜಾರಿಗೆ ಬಂದಿದೆ.
ಎಲ್ಲಾ ವಿದ್ಯುತ್ ನಿಗಮಗಳಲ್ಲೂ ಸರಾಸರಿ ಪ್ರತೀ ಯೂನಿಟ್‌ಗೆ 35 ಪೈಸೆಯಷ್ಟು ದರ ಹೆಚ್ಚಳವಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಅಧ್ಯಕ್ಷ ಮಂಜುನಾಥ್ ಬೆಲೆ ಏರಿಕೆ ಕುರಿತು ಮಾಹಿತಿ ನೀಡಿದ್ದಾರೆ.
2022-23ನೇ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 2159.48 ಕೋಟಿ ರೂ. ನಷ್ಟ ಆಗಿದೆ.
ಆರ್ಥಿಕ ಕೊರತೆ ನೀಗಿಸುವ ನಿಟ್ಟಿನಲ್ಲಿ ಎಸ್ಕಾಂಗಳ ಬೇಡಿಕೆ ಪರಿಗಣಿಸಿ ಬೆಲೆ ಏರಿಕೆಗೆ ಒಪ್ಪಿಗೆ ನೀಡಲಾಗಿದೆ ಎಂದರು.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 5 ಪೈಸೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಪೆಟ್ರೋಲ್-ಡೀಸೆಲ್ ಆಯ್ತು. ಅಡುಗೆ ಎಣ್ಣೆ ಆಯ್ತು, ಗ್ಯಾಸ್ ಆಯ್ತು, ಅಗತ್ಯ ವಸ್ತುಗಳ ಬೆಲೆ ಏರಿಕೆ ಆಯ್ತು, ಈಗ ಕರೆಂಟ್ ಬಿಲ್ ಸರದಿ.
ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ತತ್ತರಿಸಿ ಹೋಗಿರೋ ಜನರಿಗೆ ಈಗ ಕರೆಂಟ್ ಶಾಕ್ ಕಾದಿದೆ.
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಏಕಾದಶಿ ಉಪವಾಸದ ಬಗ್ಗೆ ವೈಜ್ಞಾನಿಕ ಚಿಂತನೆ ಏನು ಹೇಳುತ್ತದೆ?
More Stories
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ