ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಅವರು, ವಿದ್ಯುತ್ ದರ ಕಡಿಮೆ ಆಗಲ್ಲ. 2 ತಿಂಗಳ ಬಿಲ್ ಒಟ್ಟಿಗೆ ಬಂದಿದೆ. ಹೀಗಾಗಿ ದರ ಜಾಸ್ತಿಯಾಗಿದೆ ಎಂದರು.
ಮುಂದಿನ ತಿಂಗಳಿನಿಂದ ವಿದ್ಯುತ್ ಬಿಲ್ ಸರಿಯಾಗಿ ಬರುತ್ತದೆ. ಅಲ್ಲಿಯವರೆಗೆ ಕಾದು ನೋಡಿ ಎಂದರು.
ವಿದ್ಯುತ್ ದರ ಏರಿಕೆ ಖಂಡಿಸಿ ಎಫ್ ಕೆ ಸಿಸಿಐ ಪ್ರತಿಭಟನೆ ವಿಚಾರವಾಗಿ ಮಾತನಾಡಿದಂತ ಅವರು, ಎಫ್ ಕೆ ಸಿಸಿಐ ಜೊತೆಗೆ ಮಾತನಾಡಿ, ಚರ್ಚಿಸುವುದಾಗಿ ತಿಳಿಸಿದರು.ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ರಂದು ಕರ್ನಾಟಕ ಬಂದ್
ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಸಂಬಂಧ ಅಕ್ಕಿ ಹೊಂದಾಣಿಕೆಯಲ್ಲಿ ಸರ್ಕಾರ ತೊಡಗಿದೆ. ರಾಯಚೂರಿನಲ್ಲಿ ಸೋನಾ ಮಸೂರಿ ಅಕ್ಕಿ ಇದೆ. ಪ್ರತಿ ಕೆಜಿಗೆ 55 ರೂಪಾಯಿ, ಎಫ್ ಸಿಐ ಪ್ರತಿ ಕೆಜಿಗೆ 36.60 ದರ ನಿಗದಿಯಲ್ಲಿ ಕೊಡಲು ಹೇಳಿತ್ತು. ಸೋನಾ ಮಸೂರಿ ಅಕ್ಕಿಯನ್ನು ಕೊಡಲು ಸಾದ್ಯವೆ ಎಂದು ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು