ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್ ತಗುಲಿ ಮೂವರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಟ್ರ್ಯಾಕ್ಟರ್ನಲ್ಲಿದ್ದ ಪೆಂಡಾಲ್ಗೆ ವಿದ್ಯುತ್ ತಂತಿ ತಗುಲಿದೆ. ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ ರಾಜು (47), ರಚನಾ (35), ಪಾರ್ವತಿ (26) ಮೃತ ಸಾವನ್ನಪ್ಪಿದ್ದಾರೆ.
ಇನ್ನು ಆರು ಜನ ಗಂಭೀರವಾಗಿ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂಜಿನ್ ಮೇಲೆ ಕೂತಿದ್ದ ಡ್ರೈವರ್ ಅಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು