March 31, 2023

Newsnap Kannada

The World at your finger tips!

6 death

ಚಿಕ್ಕಮಂಗಳೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶ : ಮೂವರ ಸಾವು, 6 ಮಂದಿ ಗಂಭೀರ

Spread the love

ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್​ ತಗುಲಿ ಮೂವರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಟ್ರ್ಯಾಕ್ಟರ್​ನಲ್ಲಿದ್ದ ಪೆಂಡಾಲ್​ಗೆ ವಿದ್ಯುತ್ ತಂತಿ ತಗುಲಿದೆ. ಪರಿಣಾಮ ಟ್ರ್ಯಾಕ್ಟರ್​​ನಲ್ಲಿದ್ದ ರಾಜು (47), ರಚನಾ (35), ಪಾರ್ವತಿ (26) ಮೃತ ಸಾವನ್ನಪ್ಪಿದ್ದಾರೆ.

ಇನ್ನು ಆರು ಜನ ಗಂಭೀರವಾಗಿ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂಜಿನ್ ಮೇಲೆ ಕೂತಿದ್ದ ಡ್ರೈವರ್ ಅಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!