December 19, 2024

Newsnap Kannada

The World at your finger tips!

men,bee,attack

ತೋಟಕ್ಕೆ ಹೋಗಿದ್ದಾಗ ಕಾಡಾನೆ ದಾಳಿ: ಮಹಿಳೆ ಸಾವು

Spread the love

ಆನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಚನ್ನಪಟ್ಟಣ ತಾಲ್ಲೂಕಿನ ಚೆನ್ನಿಗನ ಹೊಸಹಳ್ಳಿಯಲ್ಲಿ ಮಂಗಳವಾರ ಜರುಗಿದೆ.

ಚೆನ್ನಮ್ಮ ( 56) ಮೃತ ಮಹಿಳೆ. ಬೆಳಿಗ್ಗೆ ತೋಟಕ್ಕೆ ಹೋದಾಗ ಆನೆ ದಾಳಿ ನಡೆಸಿತು. ಇದರಿಂದ ಆಕೆ ಸ್ಥಳದಲ್ಲೇ ‌ಮೃತಪಟ್ಟಿದ್ದಾರೆ.ಇದನ್ನು ಓದಿ –ಮೈಸೂರಿನಲ್ಲಿ ದುರಂತ : 16 ವರ್ಷದ ಮಗನ ಮುಂದೆಯೇ ತಂದೆಯ ಹತ್ಯೆ

ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಬರುವಂತೆ ಒತ್ತಾಯಿಸಿ ಮೃತರ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ, ಶವ ಎತ್ತಲು ಅವಕಾಶ ನೀಡಿಲ್ಲ.

Copyright © All rights reserved Newsnap | Newsever by AF themes.
error: Content is protected !!