ಮೈಸೂರು: ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಬಳಿ ಕಂದಕಕ್ಕೆ ಬಿದ್ದಿದ್ದ ಕಾಡಾನೆ ಸಾವನ್ನಪ್ಪುವ ದಾರುಣ ಘಟನೆ ನಡೆದಿದೆ.
ಸುಮಾರು 40 ವರ್ಷದ ಗಂಡು ಆನೆ ಆಹಾರ ಅರಸಿ ಬರುತ್ತಿದ್ದಾಗ, ಕಂದಕಕ್ಕೆ ಬಿದ್ದು ಮೃತಪಟ್ಟಿದೆ.
ಇದನ್ನು ಓದಿ –ಮೈಸೂರು, ಮಂಗಳೂರು ,ಬೆಂಗಳೂರಿನಲ್ಲಿ ಮಾಲಿನ್ಯ ಹೆಚ್ಚಳ: ಹಸಿರು ನ್ಯಾಯಮಂಡಳಿಯಿಂದ ನೋಟಿಸ್
ಆನೆಗಳ ಹಾವಳಿ ತಪ್ಪಿಸಲು ಈ ಪ್ರದೇಶದಲ್ಲಿ ಕಂದಕಗಳನ್ನು ನಿರ್ಮಿಸಲಾಗಿದೆ. ಆದರೆ, ಕಾಡಿನಿಂದ ನಾಡಿಗೆ ಬರುವ ಯತ್ನ ಮಾಡುತ್ತಿದ್ದ ಆನೆ ಈ ಕಂದಕಕ್ಕೆ ಬಿದ್ದು ಸಾವನ್ನಪ್ಪಿದೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ