ಮೈಸೂರಿನಲ್ಲಿ ಇತ್ತೀಚಿಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್‌ಕೌಂಟರ್ ಮಾಡಬೇಕು ಎಂದು ಕೆ.ಆರ್.ನಗರ ಶಾಸಕ ಸಾ.ರ. ಮಹೇಶ್ ಅಭಿಪ್ರಾಯಪಟ್ಟಿದ್ದಾರೆ.
ಮೈಸೂರಿನಲ್ಲಿ ವರದಿಗಾರರೊಂದಿಗೆ ಅವರು ಮಾತನಾಡಿ, ಗ್ಯಾಂಗ್‌ರೇಪ್ ವಿಚಾರ ಇಡೀ ಮೈಸೂರೇ ತಲೆತಗ್ಗಿಸುವಂತದ್ದಾಗಿದೆ. ಇಂದು ಪೊಲೀಸರು ಬಂಧಿಸಿದ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು, ಎನ್‌ಕೌಂಟರ್ ಮಾಡಬೇಕೆಂಬ ಆಕ್ರೋಶದ ಕೂಗು ಕೇಳಿ ಬರುತ್ತಿದೆ. ರಾಜ್ಯದ ನಾನಾ ಕಡೆ ನಡೆದ ಪ್ರತಿಭಟನೆ ಸಮಯದಲ್ಲೂ ಇಂತಹ ಆಗ್ರಹಗಳು ಬಂದವು.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ