ಕ್ರಮಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ ಬೆಂಗಳೂರು: ರಾಜ್ಯದಲ್ಲಿ ಒಂದು ಲಕ್ಷ ಎಕರೆಗೂ ಹೆಚ್ಚಾಗಿ ಅರಣ್ಯ ಭೂಮಿ ಒತ್ತುವರಿ ಆಗಿದೆ. ಅರಣ್ಯ ಭೂಮಿ ಮತ್ತು ಸಂಪತ್ತು ರಕ್ಷಣೆಗೆ ಕ್ರಮಕೈಗೊಳ್ಳಬೇಕೆಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದರು. ಅರಣ್ಯ ಪಡೆ ನೂತನ ಮುಖ್ಯಸ್ಥರಾಗಿ ಗುರುವಾರ ಅಧಿಕಾರ ವಹಿಸಿಕೊಂಡ ನಿವೃತ್ತರಾದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರಿಗೆ ಸಚಿವರು ಸ್ಪಷ್ಟ ಸೂಚನೆ ನೀಡಿದರು.
ಅಧಿಕಾರ ವಹಿಸಿಕೊಂಡ ತರುವಾಯ ದೀಕ್ಷಿತ್ ಅವರು ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆ ಇದೆ. ರೈತರ ರಕ್ಷಣೆಗೆ ಪೂರಕ ಕ್ರಮಕ್ಕೆ ಸಹಕರಿಸಿ
ವನ್ಯಜೀವಿಗಳು ಆಹಾರ ಮತ್ತು ನೀರು ಅರಸಿ ನಾಡಿಗೆ ಬಂದು ಜೀವಹಾನಿ, ಬೆಳೆಹಾನಿ ಮಾಡುವುದನ್ನು ತಡೆಯಲು ಅರಣ್ಯದೊಳಗೆ ಮೇವು ಮತ್ತು ನೀರು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಹೇಳಿದರು.
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ by The team kannada news
November 21, 2024 IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024 by The team kannada news
November 21, 2024 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ by The team kannada news
November 21, 2024 ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ by The team kannada news
November 21, 2024 ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ by The team kannada news
November 20, 2024 ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ by The team kannada news
November 20, 2024 ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ by The team kannada news
November 19, 2024 100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ by The team kannada news
November 19, 2024 ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ by The team kannada news
November 19, 2024 ಶಬರಿಮಲೈ ಭಕ್ತರಿದ್ದ ಬಸ್ ಪಲ್ಟಿ: ರಾಜ್ಯದ 27 ಮಂದಿ ಗಾಯ by The team kannada news
November 19, 2024
Continue Reading
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ