ಇಂದು ಸಂಜೆ 4 ಗಂಟೆಗೆ ರಾಜ್ಯಪಾಲ ಪಗು ಚವ್ಹಾನ್ ಅವರನ್ನು ಭೇಟಿಯಾಗಲಿದ್ದಾರೆ.ಇದನ್ನು ಓದಿ –ತೋಟಕ್ಕೆ ಹೋಗಿದ್ದಾಗ ಕಾಡಾನೆ ದಾಳಿ: ಮಹಿಳೆ ಸಾವು
ಈ ಮೊದಲೇ ಬಿಜೆಪಿ ಜೊತೆಗಿನ ಮೈತ್ರಿ ತೊರೆಯುವ ಕುರಿತು ಸುಳಿವು ನೀಡಿದ್ದ ನಿತೀಶ್ ಕುಮಾರ್ ಇದೀಗ ಅಧಿಕೃತವಾಗಿ ಹೊರಬಂದಿದ್ದಾರೆ.
ಲಾಲು ಪ್ರಸಾದ್ ನೇತೃತ್ವದ ರಾಷ್ಟ್ರೀಯ ಜನತಾದಳ ಹಾಗೂ ಕಾಂಗ್ರೆಸ್ ಬೆಂಬಲದೊಂದಿಗೆ ನಿತೀಶ್ ತಮ್ಮ ಸರ್ಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ.
ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಎಲ್ಲಾ ಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ಎದುರಿಸಲು ಸಿದ್ಧತೆ ನಡೆಸಿವೆ.
More Stories
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ
ಹೊಸ ಜಿಲ್ಲೆಗಳ ಘೋಷಣೆ ಬಗ್ಗೆ ಪ್ರಸ್ತಾವನೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ