December 26, 2024

Newsnap Kannada

The World at your finger tips!

, suicide , mother , crime

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Spread the love

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ಹರ್ಷಿತಾ(18) ಮೃತ ವಿದ್ಯಾರ್ಥಿನಿ, ನಿನ್ನೆ ರಾತ್ರಿ ಹಾಸ್ಟೆಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಹರ್ಷಿತಾಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!