ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದೆ.ಮೈಸೂರು ಮೂಲದ ಕವಿತಾ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಹಾಸ್ಟೆಲ್ನ ಸಂಗಮಿತ್ರ ಬ್ಲಾಕ್ ನಲ್ಲಿ ರಾತ್ರಿ 12:30ರ ಸುಮಾರಿನಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆ ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ
ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು