ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾದ ಒಂದು ತಂಡ ಐರ್ಲೆಂಡ್ ಪ್ರವಾಸ ಬೆಳೆಸಲು ಸಿದ್ಧವಾಗಿದೆ. ಇನ್ನೊಂದೆಡೆ ಇಂಗ್ಲೆಂಡ್ ವಿರುದ್ಧ ನಡೆಯುವ ಟೆಸ್ಟ್ಗೆ ಟೀಂ ಇಂಡಿಯಾದ ಮತ್ತೊಂದು ತಂಡ ತಯಾರಿ ನಡೆಸಿಕೊಂಡಿದೆ.
ಇದನ್ನು ಓದಿ –ರಾಷ್ಟ್ರಪತಿ ಚುನಾವಣೆಯ BJP ಅಭ್ಯರ್ಥಿ ದ್ರೌಪದಿ ಮುರ್ಮುಗೆ ʼZ’ ಭದ್ರತೆ
ಈ ಮಧ್ಯೆ ಇದೇ ತಿಂಗಳು 24 ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ಗೆ ಮಾಜಿ ಕ್ರಿಕೆಟರ್ ಮೊಹಮ್ಮದ್ ಕೈಫ್ ಪ್ಲೇಯಿಂಗ್ 11 ಟೀಂ ಇಂಡಿಯಾ ಹೆಸರಿಸಿದ್ದಾರೆ.
ರೋಹಿತ್ ಶರ್ಮಾ (ಕ್ಯಾಪ್ಟನ್)ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ರಿಷಭ್ ಪಂತ್, ಹನುಮ ವಿಹಾರಿ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಕೆ.ಎಲ್ ರಾಹುಲ್, ದೀಪಕ್ ಚಹರ್, ಪ್ರಸಿದ್ಧ್ ಕೃಷ್ಣಾ, ಮೊಹಮ್ಮದ್ ಸಿರಾಜ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್