ಯದ್ಧಪೀಡಿತ ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೋಗಿ ವಾಪಸ್ಸಾಗಿರುವ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ನೀಡಲಾಗುತ್ತದೆ. ಈ ವಿಷಯವನ್ನು ಡೀಮ್ಡ್ ವಿಶ್ವವಿದ್ಯಾಲಯಗಳ ಒಕ್ಕೂಟ ಅಧ್ಯಕ್ಷ ಡಾ. ಪ್ರಭಾಕರ್ ಕೋರೆ ತಿಳಿಸಿದರು.
ಉಕ್ರೇನ್‌ನಲ್ಲಿ ಯುದ್ಧ ಆರಂಭವಾದ ಹಿನ್ನೆಲೆಯಲ್ಲಿ ಎಂಬಿಬಿಎಸ್ ಶಿಕ್ಷಣ ಅರ್ಧಕ್ಕೆ ತೊರೆದು ಬಂದಿರುವ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ನೀಡಲಾಗುತ್ತದೆ ಎಂದರು.
ಉಕ್ರೇನ್ ಹಾಗೂ ರಷ್ಯಾ ಯುದ್ಧದಿಂದ ಸಾವಿರಾರು ಭಾರತೀಯ ವೈದ್ಯ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಕಾರಣಕ್ಕೆ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಅವಕಾಶ ನೀಡಲಾಗುತ್ತಿದೆ ಎಂದಿದ್ದಾರೆ.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ