ಮನೆಯ ಅಂಗಳ, ಖಾಲಿ ಜಾಗ, ಹಾಗೂ ಬೆಟ್ಟಗುಡ್ಡ ಪ್ರದೇಶದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಿಸಬೇಕು ಎಂದು ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ತಿಳಿಸಿದರು.
ಪಟ್ಟಣದ ಸಮೀಪ ಹನುಮನಾಳು ಗ್ರಾಮದಲ್ಲಿ ಪರಿಸರ ಜಾಗೃತಿ ವೇದಿಕೆಯಿಂದ ಪರಿಸರ ದಿನಾಚರಣೆ ಅಂಗವಾಗಿ ಶನಿವಾರ ಸಸಿ ನೆಟ್ಟು ಮಾತಾನಾಡಿದ ಅವರು ನಾವು ಉಸಿರಾಡುವಂತ ಗಾಳಿಗೆ ಹಣ ನೀಡಿ ಪಡೆಯುವಂತ ಪರಿಸ್ಥಿತಿಗೆ ಇಂದು ನಾವು ತಲುಪಿದ್ದೇವೆ,
ಈಗಲೇ ನಾವೆಲ್ಲಾ ಎಚ್ಚೆತ್ತುಕೊಂಡು ಪರಿಸರ ಸಮತೋಲನ ಕಾಪಾಡಿಕೊಳ್ಳಬೇಕು ಎಂದರು.
ಈ ವೇಳೆ ರಾಜು, ತಿಮ್ಮಮ್ಮ, ನಾಗಮ್ಮ, ವೆಂಕಟೇಶ್, ಭಾಗ್ಯ,ದೇವಮ್ಮ,ಸಿದ್ದಮ್ಮ,ಮಣಿ ಇತರರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು