ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದ್ದು, ಈ ಮೂಲಕ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಅಧ್ಯಕ್ಷೀಯ ಚುನಾವಣೆ ಮೇ 14 ರಂದು ನಡೆದಿದ್ದು , ಎರ್ಡೊಗನ್ ಪ್ರತಿಸ್ಪರ್ಧಿ ಕೆಮಾಲ್ ಕಿಲಿಕ್‍ಡರೊಗ್ಲ ಗೆಲುವಿಗೆ ಅಗತ್ಯವಿರುವ ಬಹುಮತ ಪಡೆಯಲಿಲ್ಲ.
ಭಾನುವಾರ ನಡೆದ 2 ನೇ ಸುತ್ತಿನ ಮತದಾನದಲ್ಲಿ ಎರ್ಡೋಗನ್ ಅವರು ವಿರೋಧ ಪಕ್ಷದ ನಾಯಕ ಕೆಮಲ್ ಕಿಲಿಕ್‍ಡರೊಗ್ಲು ಅವರನ್ನು ಸೋಲಿಸಿದರು .
ಈ ಮೂಲಕ ಭೀಕರ ಭೂಕಂಪ, ಹೆಚ್ಚಿದ ಹಣ ದುಬ್ಬರದ ಮಧ್ಯೆಯೂ ಎರ್ಡೊಗನ್ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹಾಗೂ ವಾಡ್ಲಿಮಿರ್ ಪುಟಿನ್ ಸೇರಿದಂತೆ ಗಣ್ಯರು ಎರ್ಡೊಗನ್ ಅವರಿಗೆ ಶುಭಹಾರೈಸಿದ್ದಾರೆ.5 ಗ್ಯಾರಂಟಿ `ಬ್ಲೂಪ್ರಿಂಟ್’ ಸಿದ್ದವಾಗುತಿದ್ದೆ: ಡಿಸಿಎಂ
20 ವರ್ಷಗಳಿಂದ ಈ ಸ್ಥಾನದ ಮೇಲಿದ್ದ ಅವರ ಹಿಡಿತ ಮೂರನೇ ದಶಕಕ್ಕೂ ಮುಂದುವರಿದಂತಿದೆ. 2017ರಲ್ಲಿ ಏಪ್ರಿಲ್‍ನಲ್ಲಿ ಜನಮತ ಸಂಗ್ರಹದ ಮೂಲಕ ಅಂಗೀಕರಿಸಲಾದ ನೂತನ ಸಂವಿಧಾನದ ಪ್ರಕಾರ ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ.
- ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
- ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
- MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ
- HDK – ನಿಖಿಲ್ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು ದಾಖಲು
- ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರದಲ್ಲಿ ಸಕ್ರಿಯ
- ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು : ಬೆಂಕಿ ಹೊತ್ತಿಕೊಂಡು ಚಾಲಕ ಸಜೀವದಹನ
More Stories
ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ