ಬುದ್ಧಿ ಹೇಳಿದ ಪೋಲಿಸ್ ಮೇಲೆಯೇ ಪ್ರೇಮಿಗಳಿಬ್ಬರು ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಮೈಸೂರಿನ ಸಿದ್ದಾರ್ಥನಗರದಲ್ಲಿ ನಡೆದಿದೆ.
ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ರಾತ್ರಿ ವೇಳೆ ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳಿಗೆ ಗಸ್ತಿನಲ್ಲಿದ್ದ ಪೊಲೀಸ್ ಒಬ್ಬರು ಪ್ರಶ್ನೆ ಮಾಡಿದ್ದರು.
ಈ ವೇಳೆ ಕುಪಿತಗೊಂಡ ಪ್ರೇಮಿಗಳು ಪೊಲೀಸ್ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.
ಹಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿ ಮುರುಳಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಎಸ್ಕೇಪ್ ಆಗಿರುವ ಪ್ರೇಮಿಗಳನ್ನು ಪೋಲಿಸರು ಹುಡುಕುತ್ತಿದ್ದಾರೆ.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
More Stories
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು