ಶಿವಮೊಗ್ಗದ ವಿನೋಬಾ ನಗರಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ️.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಇಂದು ಆಗಮಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಬೆಳಗಿನ ಉಪಹಾರವನ್ನು ಯಡಿಯೂರಪ್ಪ ಅವರೊಂದಿಗೆ ಸೇವಿಸಿದರು.
ಇದೇ ಸಂದರ್ಭದಲ್ಲಿ ಹಲ️ವು ರಾಜಕೀಯ ವಿಚಾರಗಳು ಹಾಗೂ ಜಿಲ್ಲೆಯ ಆಗುಹೋಗುಗಳ ಚರ್ಚೆಯೂ ನಡೆಯಿತೆಂದು ಮೂಲ️ಗಳು ಹೇಳಿವೆ. ನಾಲ್ಕು ದಿನಗಳ ತವರು ಜಿಲ್ಲಾ ಪ್ರವಾಸವನ್ನು ಯಡಿಯೂರಪ್ಪ ಆರಂಭಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು