ಅಪಘಾತದಲ್ಲಿ ಮಾಜಿ ಸಚಿವ ಟಿಬಿ ಜಯಚಂದ್ರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಕಾರು ಉರುಳಿ ಬಿದ್ದಿದೆ.
ರಾತ್ರಿ ಸುಮಾರು 1 ಗಂಟೆಯಲ್ಲಿ ಈ ಘಟನೆ ನಡೆದಿದೆ. ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿದ್ದ ಗನ್ ಮ್ಯಾನ್ ಹಾಗೂ ಚಾಲಕ ಕೂಡ ಸೇಫ್ ಆಗಿದ್ದಾರೆ.
ಗಾಯಗೊಂಡ ಜಯಚಂದ್ರ ಅವರಿಗೆ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು