ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಇಡಿ ವಶಕ್ಕೆ ಪಡೆದಿದೆ.
ನಾಗೇಂದ್ರ ಅವರ ಮನೆಗೆ ಪ್ರಕರಣ ಸಂಬಂಧ ವಿಚಾರಣೆಗೆ ನಿರ್ದೇಶನಾಲಯದ ನಾಲ್ವರು ಅಧಿಕಾರಿಗಳ ತಂಡ ಆಗಮಿಸಿ ,ಬಳಿಕ ಮಾಜಿ ಸಚಿವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ನಿನ್ನೆ ದಾಳಿ ನಡೆಸಿದ್ದಾರೆ.ಕನ್ನಡದ ನಿರೂಪಕಿ ಅಪರ್ಣಾ ಇನ್ನಿಲ್ಲ
ನಾಗೇಂದ್ರ ಅವರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದು, ಅವುಗಳನ್ನು ಹಗರಣದಲ್ಲಿ ಬಂದ ಹಣದಿಂದಲೇ ಖರೀದಿಸಲಾಗಿದ್ಯಾ ಅನ್ನೋ ಬಗ್ಗೆ ತನಿಖೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ