ಕಾಂಗ್ರೆಸ್ ನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್
ಪೋಲಿಸ್ ಠಾಣೆಗೆ ನುಗ್ಗಿ ಸಿಪಿಐಗೆ ಧಮ್ಕಿ ಹಾಕಿ ಪ್ರಾಣ ಬೆದರಿಕೆ ಹಾಕಿದ ಪ್ರಕರಣ ಇಳಕಲ್ ನಲ್ಲಿ ಜರುಗಿದೆ.
ಪಿಗ್ಮಿ ಏಜೆಂಟ್ ಸಾವಿಗೆ ಸಂಬಂಧಿಸಿ ದಂತೆ ಮಾಜಿ ಶಾಸಕನಿಗೆ ನೋಟಿಸ್ ನ ನೀಡಲಾಗಿತ್ತು. ಈ ನೋಟಿಸ್ ನೀಡಿದ್ದಕ್ಕಾಗಿ ಕೋಪಗೊಂಡು ವಿಜಯಾನಂದ ಠಾಣೆಗೆ ಬೆಂಬಲಿಗರೊಂದಿಗೆ ಧಾವಿಸಿದರು.
ನಂತರ ಸಿಪಿಐ ಅಯ್ಯನ್ ಗೌಡ ಅವರೊಂದಿಗೆ ಏಕಾಏಕಿ ಮಾತಿನ ಚಕಮಕಿಯಲ್ಲಿ ತೊಡಗಿದರು. ಸಿಪಿಐಗೆ ಏಕ ವಚನದಲ್ಲೇ ಬೈಯ ತೊಡಗಿದರು.
ನೀನು ಠಾಣೆ ಬಿಟ್ಟು ಹೊರಗೆ ಬಾ, ನೋಡಿಕೊಳ್ಳುವೆ ಎಂದು ಕೈ ಶಾಸಕ ಎಚ್ಚರಿಕೆ ಕೊಟ್ಟು ಹೋಗಿದ್ದಾರೆ.
ವ್ಯಕ್ತಿ ಯೊಬ್ಬರ ಸಾವಿನ ವಿಚಾರಣೆ ಮಾಡುತ್ತಿದ್ದ ಸಿಪಿಐ ಮಾಜಿ ಶಾಸಕರಿಗೂ ನೋಟಿಸ್ ನೀಡಿದ್ದು ತಪ್ಪೇ ಎಂದು ಸಿಪಿಐ ಪ್ರಶ್ನೆ ಮಾಡಿದ್ದಾರೆ.
ಇಳಕಲ್ ನಲ್ಲಿ ಪೋಲಿಸ್ ಅಧಿಕಾರಿಗೇ ಈ ರೀತಿಯಲ್ಲಿ ಧಮ್ಕಿ ಹಾಕಿದ್ದಾರೆ ಎಂದರೆ ಸಾಮಾನ್ಯ ವ್ಯಕ್ತಿಗಳ ಕಥೆ ಏನು? ಮಾಜಿ ಶಾಸಕನ ವರ್ತನೆಯನ್ನು ಖಂಡಿಸಿ ಆತನ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
- ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ