ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಭಾಗಿಯಾಗಿದ್ದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಸ್ವತಃ ಇಮ್ರಾನ್ ಖಾನ್ ಕೂಡ ಗಾಯಗೊಂಡಿದ್ದಾರೆ. ಅವರಲ್ಲದೆ, ಇನ್ನೂ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಪೊಲೀಸರು ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಸಹ ಬಂಧಿಸಿದ್ದಾರೆ, ಇಮ್ರಾನ್ ಖಾನ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಅವಕಾಶ
ಈ ಗುಂಡಿನ ದಾಳಿಯಲ್ಲಿ ಇಮ್ರಾನ್ ಸೇರಿದಂತೆ ಕನಿಷ್ಠ 4 ಜನರು ಗಾಯಗೊಂಡಿದ್ದಾರೆ. ವಜೀರಾಬಾದ್‌ನ ಅಲ್ಲಾ ಹೋ ಚೌಕ್ ಬಳಿ ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಅವರ ಕಂಟೈನರ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.
More Stories
ಎರ್ಡೊಗನ್ ಟರ್ಕಿ ಅಧ್ಯಕ್ಷರಾಗಿ ಮೂರನೇ ಬಾರಿ ಅಧಿಕಾರಕ್ಕೆ
ʻದೀಪಾವಳಿʼಗೆ ಅಮೆರಿಕದಲ್ಲೂ ಸರ್ಕಾರಿ ರಜೆ
ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ