ಮಾಜಿ ಪ್ರಧಾನಿ ಸಿಂಗ್ ಗೆ ವಿಪರೀತ ಜ್ವರ : ಆಸ್ಪತ್ರೆಗೆ ದಾಖಲು

Team Newsnap
0 Min Read

ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ತೀವ್ರ ಜ್ವರದಿಂದ ಬಳಲುತ್ತಿದ್ದು
ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನ್ ಮೋಹನ್ ಸಿಂಗ್ ಅವರು ಕೆಲ ದಿನಗಳ ಹಿಂದೆ 89ನೇ ವರ್ಷಕ್ಕೆ ಕಾಲಿಟ್ಟಿದ್ದರು. ಅದಲ್ಲದೆ ಕೊರೊನಾ 2ನೇ ಅಲೆಯಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು.

ಮನಮೋಹನ್ ಸಿಂಗ್ ಅವರಿಗೆ ನಿನ್ನೆಯಿಂದ ಜ್ವರ ಆರಂಭವಾಗಿದ್ದು ಮನೆಯಲ್ಲೇ ವಿಶ್ರಾಂತಿ ಪಡೆದಿದ್ದರು. ಇಂದು ಜ್ವರ ಹೆಚ್ಚಳಗೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share This Article
Leave a comment