January 28, 2026

Newsnap Kannada

The World at your finger tips!

metro ns

Application Invitation for Recruitment of Various 236 Posts in Our Metro ನಮ್ಮ ಮೆಟ್ರೋದಲ್ಲಿ ವಿವಿಧ 236 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನಮ್ಮ ಮೆಟ್ರೋದಲ್ಲಿ ಖಾಲಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

Spread the love

ಬೆಂಗಳೂರು :

ಬಿಎಂಆರ್ ಸಿಎಲ್ ಸಂಸ್ಥೆಯ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜುಲೈ 22, 23 ಮತ್ತು 30ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ. ಈ ಹಿನ್ನಲೆಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಿಎಂಆರ್ ಸಿಎಲ್ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಜುಲೈ.22, 23 ಮತ್ತು 30ರಂದು ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

BMRCL ವಿವಿಧ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ https://kea.kar.nic.in ಮತ್ತು ‘ನಮ್ಮ ಮೆಟ್ರೊ’ ನಿಗಮದ ಜಾಲತಾಣದಲ್ಲಿ ಪ್ರವೇಶ ಪತ್ರಗಳನ್ನು ಮತ್ತು ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

error: Content is protected !!