ಬೆಂಗಳೂರು :
ಬಿಎಂಆರ್ ಸಿಎಲ್ ಸಂಸ್ಥೆಯ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜುಲೈ 22, 23 ಮತ್ತು 30ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ. ಈ ಹಿನ್ನಲೆಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಿಎಂಆರ್ ಸಿಎಲ್ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಜುಲೈ.22, 23 ಮತ್ತು 30ರಂದು ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
BMRCL ವಿವಿಧ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ https://kea.kar.nic.in ಮತ್ತು ‘ನಮ್ಮ ಮೆಟ್ರೊ’ ನಿಗಮದ ಜಾಲತಾಣದಲ್ಲಿ ಪ್ರವೇಶ ಪತ್ರಗಳನ್ನು ಮತ್ತು ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
- ಮೀಸಲಾತಿ ಹಕ್ಕುಗಳಿಗೆ ಆಗ್ರಹಿಸಿ ರಾಯಚೂರಿನಲ್ಲಿ ಬಂದ್
- ದೇವಿ ಆರಾಧಕರ ವಿಶೇಷ ಪರ್ವ ನವರಾತ್ರಿ
- ಜರ್ಮನ್ ಏಕತಾ ದಿನ | German Unity Day in kannada
- ಡಿ.29ಕ್ಕೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರುಪರೀಕ್ಷೆ
- ಮೈಸೂರು ದಸರಾ 2024: ನಾಳೆ ಉದ್ಘಾಟನೆ, ವಿಶೇಷ ಕಾರ್ಯಕ್ರಮಗಳ ವಿವರ
More Stories
ಮೀಸಲಾತಿ ಹಕ್ಕುಗಳಿಗೆ ಆಗ್ರಹಿಸಿ ರಾಯಚೂರಿನಲ್ಲಿ ಬಂದ್
ಡಿ.29ಕ್ಕೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರುಪರೀಕ್ಷೆ
ಮೈಸೂರು ದಸರಾ 2024: ನಾಳೆ ಉದ್ಘಾಟನೆ, ವಿಶೇಷ ಕಾರ್ಯಕ್ರಮಗಳ ವಿವರ