ಅಬ್ಕಾರಿ ಹಗರಣ ಪ್ರಕರಣದಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ.
ಸಿಬಿಐ , ಈ ಪ್ರಕರಣದಲ್ಲಿ ಅಧಿಕಾರಿಯೊಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾಅಬಕಾರಿ ನೀತಿಯನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಕೆಲವು ಸೂಚನೆಗಳನ್ನು ನೀಡಿದ್ದರು ಎಂದು ಅವರು ಹೇಳಿದರು ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ.
ಡಿಸಿಎಂ ಮನೀಷ್ ಅವರನ್ನು ಎಂಟು ತಾಸುಗಳ ವಿಚಾರಣೆಯ ನಂತರ ಸಿಬಿಐ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ