ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸುವ ವೇಳೆ ಅವರು, ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳು ಸ್ಥಾಪನೆಯಾಗಲಿದ್ದು, ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಊರುಗಳಿಗೆ ಹೋಗುವ ಅಗತ್ಯ ಕಡಿಮೆಯಾಗುತ್ತದೆ ಎಂದು ತಿಳಿಸಿದರು.
ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ 36 ಜೀವರಕ್ಷಕ ಔಷಧಿಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗುವುದು ಎಂದು ಅವರು ಘೋಷಿಸಿದರು. ಇದನ್ನು ಓದಿ –ಕೇಂದ್ರ ಸರ್ಕಾರದಿಂದ ರೈತರಿಗೆ ಶುಭವಾರ್ತೆ: ‘ಧನಧಾನ್ಯ’ ಕೃಷಿ ಯೋಜನೆ ಜಾರಿ
ಇದು ಚಿಕಿತ್ಸಾ ವೆಚ್ಚವನ್ನು ಕಡಿಮೆಯಾಗಿ, ರೋಗಿಗಳಿಗೆ ಹೆಚ್ಚಿನ ಅನುಕೂಲ ಒದಗಿಸುವ ಉದ್ದೇಶವನ್ನು ಹೊಂದಿದೆ.
More Stories
ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ: ಬೈಕ್ ಸವಾರರಿಗೆ ನಿಷೇಧ!
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ