ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಅ. 16 ರಂದು ನಡೆಯಲಿರುವ ಕಾಂಗ್ರೆಸ್ ನ CWC ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ಹೊಸ ಅಧ್ಯಕ್ಷರ ಆಯ್ಕೆ ಕುರಿತಂತೆ ಪ್ರಮುಖ ಚರ್ಚೆ ನಡೆಯುವ ಸಾಧ್ಯತೆ ಹೆಚ್ಚಿದೆ. ಆ ಮೂಲಕ ಕಾಂಗ್ರೆಸ್ ಗೆ ಹೊಸ ಅಧ್ಯಕ್ಷರ ಆಯ್ಕೆ ನಡೆಯಬಹುದು.
CWC ಸಭೆ ಕರೆಯುತ್ತಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು, ಗಾಂಧಿ ಕುಟುಂಬದ ಆಪ್ತ ನಾಯಕರು ಸೋನಿಯಾಗಾಂಧಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಈ ವೇಳೆ ರಾಹುಲ್ ಗಾಂಧೀ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಿ ಎಂದು ಕೆಲವರು ಹೇಳುತ್ತಿದ್ದಾರೆ. ಮತ್ತೆ ಕೆಲವು ಹಿರಿಯ ನಾಯಕರು ರಾಹುಲ್ ಗಾಂಧಿ ಅಧ್ಯಕ್ಷರಾದರೆ, 2024 ರಲ್ಲೂ ಕಾಂಗ್ರೆಸ್ ಅಧಿಕಾರ ಹಿಡಿಯೋದು ಕನಸು ಎಂದು ಬೇಸರ ವ್ಯಕ್ತಪಡಿಸಿದ್ದಾರಂತೆ.
CWC ಸಭೆ ನಿಗದಿಯಾದ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ವಿಚಾರ ಬಗ್ಗೆ ಎಲ್ಲರ ಚಿತ್ತ ಅಧ್ಯಕ್ಷ ಸ್ಥಾನದತ್ತ ನೆಟ್ಟಿದೆ.
ಇದೇ ವೇಳೆ ಮುಂಬರುವ ಪಂಚರಾಜ್ಯಗಳ ಚುನಾವಣೆಯ ವಿಚಾರ ಹಾಗೂ ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ