February 21, 2026

Newsnap Kannada

The World at your finger tips!

jakam

ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ –ಐದು ವಾಹನಗಳು ಜಖಂ

Spread the love

ನವದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಶುಕ್ರವಾರ ಸಂಜೆ  ಸ್ಪೋಟ ಸಂಭವಿಸಿವೆ.

ಕಡಿಮೆ ಪ್ರಮಾಣ ಐಇಡಿ ಸ್ಫೋಟ ಗೊಂಡಿರುವ ಕಾರಣಕ್ಕಾಗಿ ಐದು ವಾಹನಗಳು ಜಖಂ ಆಗಿವೆ.

ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಬಳಿ ಕಡಿಮೆ ತೀವ್ರತೆಯ ಸ್ಫೋಟದಲ್ಲಿ ವಾಹನಗಳಿವೆ ಮಾತ್ರ ಹಾನಿಯಾಗಿವೆ ಮುರಿ ಬಿದ್ದಿದೆ. ಯಾವುದೇ ಗಾಯಗಳು ವರದಿಯಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರಪತಿ ರಾಮನಾಥ್‌ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿರುವ ಸೇನೆಯ ಬೀಟಿಂಗ್ ರಿಟ್ರೀಟ್ ಸಮಾರಂಭ ನಡೆಯುತ್ತಿರುವ ವಿಜಯ್‌ ಚೌಕ್‌ನಿಂದ 1.8 ಕಿ.ಮೀ ದೂರದಲ್ಲಿ ಈ ಸ್ಫೋಟ ಸಂಭವಿಸಿರುವುದು ಆತಂಕ ದ ಸಂಗತಿ.

ಸ್ಥಳಕ್ಕೆ ರಾಷ್ಟ್ರೀಯ ಭದ್ರತಾ ದಳ(ಎನ್‌ಎಸ್‌ಜಿ) ಆಗಮಿಸಿದೆ.

error: Content is protected !!