ಸರ್ಕಾರಿ ಜಾಗದಲ್ಲಿನ ಮನೆ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು 2022 ರ ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಲಾಗಿದೆ
ಈ ವಿಷಯವನ್ನು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿ,
ರಾಜ್ಯದಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ಸರ್ಕಾರಿ ಜಮೀನುಗಳಲ್ಲಿ 2015 ರ ಜನವರಿ 1 ರ ಮೊದಲು ಅನಧಿಕೃತವಾಗಿ ನಿರ್ಮಿಸಿಕೊಂಡ ಮನೆಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸ ಬಹುದಾಗಿದೆ ಎಂದು ಹೇಳಿದರು.
ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಕರ್ನಾಟಕ ಕಂದಾಯ ಕಾಯ್ದೆಯ ಕಲಂ 94 ಸಿ, 94 ಸಿಸಿ ಅನ್ವಯ ಅರ್ಜಿ ಸಲ್ಲಿಸಲು 2019 ರ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿತ್ತು. ಅದನ್ನು ತಿದ್ದುಪಡಿ ಮಾಡಿ 2022 ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ