ಡಾ ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ಕೊನೆಯ ಪುತ್ರ ಪುನೀತ್ ರಾಜ್ ಕುಮಾರ್, ರಾಜ್ ಕುಟುಂಬದ ಅನರ್ಘ್ಯ ರತ್ನವಾಗಿದ್ದರು.
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಾಯಕ ನಟರಾಗಿದ್ದರು. ಅಭಿಮಾನಿಗಳು ಅವರನ್ನ ಅಪ್ಪು ಎಂದೇ ಕರೆಯುತ್ತಿದ್ದರು. ಪುನೀತ್ ನಟನೆಯಲ್ಲದೇ ಹಿನ್ನಲೆ ಗಾಯಕರಾಗಿ, ನಿರ್ಮಾಪಕರಾಗಿಯೂ ಕನ್ನಡ ಚಿತ್ರರಂಗಕ್ಕೆ ಅಪಾರವಾದ ಕೊಡುಗೆಯನ್ನ ನೀಡಿದ್ದರು.
ಸುಮಾರು 4 ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದರಾಗಿ 14 ಮತ್ತು ನಾಯಕನಾಗಿ 25 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.
ಕಣ್ಣು ದಾನ ಮಾಡಿದ ಪುನೀತ್
ದೊಡ್ಡ ಮನೆಯ ಕಿರಿಯ ಕೊಂಡಿ ಕಳಚಿದ ನಂತರ ತಂದೆ ರಾಜಕುಮಾರ್ ಹಾದಿಯಲ್ಲೇ ಸಾಗಿದ ಪುನೀತ್ ತಮ್ಮ ನೇತ್ರಗಳನ್ನು ದಾನ ಮಾಡಿ ಆದರ್ಶವಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು