crime

ನಾನು ಡೈರೆಕ್ಟರ್​​, ಚಾನ್ಸ್​ ಕೊಡ್ತೀನಿ ಎಂದು ಯುವತಿಗೆ ಕಾಟ – ನಕಲಿ ಡೈರೆಕ್ಟರ್ ಬಂಧನ

ನಾನು ವೆಬ್​ಸೀರಿಸ್ ಡೈರೆಕ್ಟರ್. ನನ್ ಆಫರ್ ಒಪ್ಕೊಂಡ್ರೆ, ನೀನೆ ನನ್ನ ವೆಬ್​ಸೀರಿಸ್​ ಹೀರೋಯಿನ್ ಅಂತ ಯುವತಿಗೆ ಹೇಳಿದ ಕಿಡಿಗೇಡಿಯೋರ್ವ ಬಂಧನಕ್ಕೆ ಒಳಗಾಗಿದ್ದಾನೆ.

ಈ ಘಟನೆ ಬೆಂಗಳೂರಿನ ಕೂಡ್ಲು ಗೇಟ್​​ ಬಳಿ ನಡೆದಿದೆ.

ಯುವತಿ ಒಪ್ಪದಿದ್ದಾಗ ಕಾರಿನಲ್ಲಿ ಯುವತಿಯನ್ನ ಪ್ರತಿ ದಿನ ಮನೀಶ್​ ಎಂಬ ಯುವಕ ಫಾಲೋ ಮಾಡುತ್ತಿದ್ದ ಎನ್ನಲಾಗಿದೆ.

ನಕಲಿ ವೆಬ್​ಸೀರಿಸ್ ನಿರ್ದೇಶಕನ ಕಾಟ ತಾಳಲಾರದೇ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ. ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಆರೋಪಿ ಮನೀಶ್​ನನ್ನು ಬಂಧಿಸಿ ವಿಚಾರಣೆ ನಡೆಸಿದರು.

ಆಗ ಮನೀಶ್ ಅಸಲಿಗೆ ಇದುವರೆಗೂ ಯಾವುದೇ ವೆಬ್​ಸೀರಿಸ್ ಡೈರೆಕ್ಟ್ ಮಾಡೇ ಇರಲಿಲ್ಲ ಎಂದು ತಿಳಿದು ಬಂದಿದೆ.

ಸದ್ಯಕ್ಕೆ ಡೈರೆಕ್ಟರ್ ಈಗ ಪೊಲೀಸ್​ ಅತಿಥಿಯಾಗಿದ್ದಾನೆ.

Team Newsnap
Leave a Comment
Share
Published by
Team Newsnap

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024