ಭಾರತ ಸರ್ವೋಚ್ಚ ನ್ಯಾಯಾಲಯದಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದ ಜಲ ವಿವಾದಗಳ ವಕಾಲತ್ತು ವಹಿಸಿದ್ದ ಸುಪ್ರಸಿದ್ಧ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರು ನಿಧನರಾಗಿದ್ದಾರೆ.
ಇದನ್ನು ಓದಿ –ನಾಡಗೀತೆ ಖಾಸಗಿ ಶಾಲೆಗಳಲ್ಲಿ ಕಡ್ಡಾಯವಲ್ಲ: ಸರ್ಕಾರದ ಆದೇಶ
ತೊಂಬತ್ತೈದು ವರ್ಷಗಳ ನಾರಿಮನ್ ಅವರ ಪುತ್ರ ರೋಹಿಂಗ್ಟನ್ ನಾರಿಮನ್ ಅವರು ಭಾರತ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಇತ್ತೀಚೆಗಷ್ಟೇ ವಯೋ ನಿವೃತ್ತಿ ಹೊಂದಿ ವಿಶ್ರಾಂತ ಜೀವನಕ್ಕೆ ಪಾದಾರ್ಪಣೆ ಮಾಡಿದ್ದರು.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ