ಭಾರತೀಯ ವಾಯುಪಡೆಯ ಮತ್ತೊಂದು ಐಎಎಫ್ ಮಿಗ್-21 ಯುದ್ಧ ವಿಮಾನಕಳೆದ ರಾತ್ರಿ ಪತನವಾಗಿದೆ.
ರಾಜಸ್ಥಾನದ ಜೈಸಲ್ಮೈರ್ ಬಳಿ ಈ ದುರ್ಘಟನೆ ಸಂಭವಿಸಿದೆ, ಈ ದುಂತದಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಸಾವನ್ನಪ್ಪಿದ್ದಾರೆ.
ಭಾರತ ಹಾಗೂ ಪಾಕಿಸ್ತಾನದ ಗಡಿ ಪ್ರದೇಶವಾದ ಜೈಸಲ್ಮೈರ್ ಬಳಿ ನಿನ್ನೆ ರಾತ್ರಿ 8 30 ರ ವೇಳೆಗೆ ಯುದ್ಧ ವಿಮಾನ ಪತನಗೊಂಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಶೋಧ ನಡೆಸಿದಾಗ ಪೈಲಟ್ ಶವ ಪತ್ತೆಯಾಗಿದೆ.
1970ರಿಂದ ಇಲ್ಲಿಯವರೆಗೆ ಸಂಭವಿಸಿರುವ ಮಿಗ್-21 ಯುದ್ಧ ವಿಮಾನ ಅಪಘಾತದಲ್ಲಿ ಒಟ್ಟು 170 ಪೈಲಟ್ಗಳು ಹಾಗೂ 40 ನಾಗರೀಕರು ಸಾವನ್ನಪ್ಪಿದ್ದಾರೆ ಎಂದು ಐಎಎಫ್ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ