Main News

ಐಎಎಫ್ ಮಿಗ್-21​ ಫೈಟರ್ ಪತನ: ವಿಂಗ್ ಕಮಾಂಡರ್ ಸಾವು

ಭಾರತೀಯ ವಾಯುಪಡೆಯ ಮತ್ತೊಂದು ಐಎಎಫ್​ ಮಿಗ್​-21 ಯುದ್ಧ ವಿಮಾನಕಳೆದ ರಾತ್ರಿ ಪತನವಾಗಿದೆ.

ರಾಜಸ್ಥಾನದ ಜೈಸಲ್ಮೈರ್​ ಬಳಿ ಈ ದುರ್ಘಟನೆ ಸಂಭವಿಸಿದೆ, ಈ ದುಂತದಲ್ಲಿ ವಿಂಗ್​ ಕಮಾಂಡರ್​ ಹರ್ಷಿತ್​ ಸಿನ್ಹಾ ಸಾವನ್ನಪ್ಪಿದ್ದಾರೆ.

ಭಾರತ ಹಾಗೂ ಪಾಕಿಸ್ತಾನದ ಗಡಿ ಪ್ರದೇಶವಾದ ಜೈಸಲ್ಮೈರ್ ಬಳಿ ನಿನ್ನೆ ರಾತ್ರಿ 8 30 ರ ವೇಳೆಗೆ ಯುದ್ಧ ವಿಮಾನ ಪತನಗೊಂಡಿದ್ದು, ​ಸ್ಥಳಕ್ಕೆ ಪೊಲೀಸರು ಆಗಮಿಸಿ ಶೋಧ ನಡೆಸಿದಾಗ ಪೈಲಟ್​ ಶವ ಪತ್ತೆಯಾಗಿದೆ.

1970ರಿಂದ ಇಲ್ಲಿಯವರೆಗೆ ಸಂಭವಿಸಿರುವ ಮಿಗ್​-21 ಯುದ್ಧ ವಿಮಾನ ಅಪಘಾತದಲ್ಲಿ ಒಟ್ಟು 170 ಪೈಲಟ್​ಗಳು ಹಾಗೂ 40 ನಾಗರೀಕರು ಸಾವನ್ನಪ್ಪಿದ್ದಾರೆ ಎಂದು ಐಎಎಫ್​ ತನ್ನ ಟ್ವಿಟರ್​ ಖಾತೆಯಲ್ಲಿ ಮಾಹಿತಿ ನೀಡಿದೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024