ಕೌಟುಂಬಿಕ ಕಲಹದಿಂದ ಬೇಸತ್ತು ಹೆಂಡತಿಯೇ ಗಂಡನನ್ನು ಕತ್ತಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲೂಕಿನ ಬೊಳ್ಳು ಮಾಡುವಿನಲ್ಲಿ ಜರುಗಿದೆ.
ಈ ಪ್ರಕರಣದಲ್ಲಿ ಸುಂದರ ( 36) ಎಂಬ ವ್ಯಕ್ತಿ ಕೊಲೆಯಾಗಿದ್ದಾನೆ.ಕುಮಾರಸ್ವಾಮಿ ನನ್ನನ್ನು ಮೋಸದಿಂದ ಸೋಲಿಸಿದರು : ಯೋಗೇಶ್ವರ್
ಈತ ಕಾಫಿ ತೋಟದ ಲೈನ್ ಮನೆಯಲ್ಲಿ ತನ್ನ ಹೆಂಡತಿ, ಎರಡು ಮಕ್ಕಳೊಂದಿಗೆ ವಾಸವಾಗಿದ್ದನು.
ಪ್ರತಿನಿತ್ಯ ಗಂಡ ಹೆಂಡತಿಯ ನಡುವೆ ಜಗಳವಾಗುತ್ತಿತ್ತು ಇದರಿಂದ ಬೇಸತ್ತ ಪತ್ನಿ ತನ್ನ ಪತಿಯನ್ನು ಕತ್ತಿಯಿಂದ ಕಡಿದು ಹತ್ಯೆ ಮಾಡಿ ವೇಲ್‍ನಿಂದ ಕುತ್ತಿಗೆ ಬಿಗಿದಿದ್ದಳು ಎನ್ನಲಾಗಿದೆ.
ವಿರಾಜಪೇಟೆ ಪೊಲೀಸರು ಭೇಟಿ. ನೀಡಿ ಹತ್ಯೆ ಮಾಡಿದ ಪತ್ನಿ ಶೋಭಾಳನ್ನು ಬಂಧಿಸಿದ್ದಾನೆ.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು