ಕೌಟುಂಬಿಕ ಗಲಾಟೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಮಾಲೂರು ಪಟ್ಟಣದ ಹೊರ ವಲಯದಲ್ಲಿರುವ ಕೆರೆಯಲ್ಲಿ ಗುರುವಾರ ಸಂಜೆ ತಾಯಿ ತನ್ನ ಇಬ್ಬರು ಪುಟ್ಟ ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆದರೆ ಆಕೆ ಯಾರು, ಆಕೆ ಮಕ್ಕಳೊಂದಿಗೆ ಆತ್ಮಹತ್ಯೆಗೆ ಕಾರಣದ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಸದ್ಯ ಮೃತ ತಾಯಿ ಮಕ್ಕಳ ಗುರುತು ಪತ್ತೆಯಾಗಿದೆ, ಮೃತರನ್ನು ಜಿಲ್ಲೆಯ ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿವಾಸವಿದ್ದ ಇವರು ಆಂಧ್ರಪ್ರದೇಶ ಮೂಲದ ಬೇಬಿ (30), ದರ್ಶಿನಿ (4) ಹಾಗೂ ಛಾಯಶ್ರೀ (1) ಎನ್ನಲಾಗಿದೆ.ಮೂವರು ಸಹೋದರಿಯರ ಆತ್ಮಹತ್ಯೆ
ಕಳೆದ ಒಂಬತ್ತು ವರ್ಷಗಳ ಹಿಂದೆ ಚೊಕ್ಕಂಡಹಳ್ಳಿ ಗ್ರಾಮದ ವೇಣುಗೋಪಾಲ್ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಇನ್ನೂ ಕಿರಿ ಮಗಳು ಛಾಯಾಶ್ರೀ ಹುಟ್ಟಿದ ಬಳಿಕ ಗಂಡ ವೇಣುಗೋಪಲ್ ಮನೆಯಿಂದ ದೂರ ಉಳಿದಿದ್ದ, ಮನೆಗೆ ಬಂದು 1 ವರ್ಷವೇ ಆಗಿತ್ತು ಎನ್ನಲಾಗಿದೆ.
- 8ನೇ ತರಗತಿ ವಿದ್ಯಾರ್ಥಿ Low ಬಿಪಿಯಿಂದ ಕುಸಿದು ಸಾವು
- ಮೈಸೂರು – ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
- ಮಂಡ್ಯ ಭ್ರೂಣ ಹತ್ಯೆ ಪ್ರಕರಣ : ಆರು ಮಂದಿ ಬಂಧನ
- ನಟ ಕಿರಣ್ ರಾಜ್ ಕಾರು ಅಪಘಾತ : ಎದೆಗೆ ತೀವ್ರ ಪೆಟ್ಟು – ಕೆಂಗೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ
- ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
- ಮಾಧ್ಯಮಗಳ ಮೇಲೆ ನಿಷೇಧ ಹೇರುವಂತೆ ನಟ ದರ್ಶನ್ ಕೋರಿಕೆ