ಕೌಟುಂಬಿಕ ಗಲಾಟೆ: ಮಾಲೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಕೌಟುಂಬಿಕ ಗಲಾಟೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮಾಲೂರು ಪಟ್ಟಣದ ಹೊರ ವಲಯದಲ್ಲಿರುವ ಕೆರೆಯಲ್ಲಿ ಗುರುವಾರ ಸಂಜೆ ತಾಯಿ ತನ್ನ ಇಬ್ಬರು ಪುಟ್ಟ ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆದರೆ ಆಕೆ ಯಾರು, ಆಕೆ ಮಕ್ಕಳೊಂದಿಗೆ ಆತ್ಮಹತ್ಯೆಗೆ ಕಾರಣದ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಸದ್ಯ ಮೃತ ತಾಯಿ ಮಕ್ಕಳ ಗುರುತು ಪತ್ತೆಯಾಗಿದೆ, ಮೃತರನ್ನು ಜಿಲ್ಲೆಯ ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿವಾಸವಿದ್ದ ಇವರು ಆಂಧ್ರಪ್ರದೇಶ ಮೂಲದ ಬೇಬಿ … Continue reading ಕೌಟುಂಬಿಕ ಗಲಾಟೆ: ಮಾಲೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ