ಒಂದೇ ಕುಟುಂಬದ ಮೂವರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ.
ನಿನ್ನೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ನೀರಾವರಿ ಇಲಾಖೆ ಎಇಇ ರಮೇಶ್ (55), ಪತ್ನಿ ಮಮತಾ (45) ಮಗಳು ಶುಭ (25) ಎಂದು ಗುರುತಿಸಲಾಗಿದೆ.
ಒಮ್ನಿ ಕಾರಿನಲ್ಲಿ ಬಂದು ಇಡೀ ಕುಟುಂಬ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಗುಬ್ಬಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆ.ಬಿ. ಕ್ರಾಸ್ ಸಮೀಪದ ಬಿಳಿಗೆರೆ ಗ್ರಾಮದಲ್ಲಿ ಈ ಕುಟುಂಬ ವಾಸವಿತ್ತು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ