ನಟ ವಿಕ್ರಮ್ `ಎನ್ ಕಾದಲ್ ಕಣ್ಮಣಿ’ ಚಿತ್ರದ ಮೂಲಕ ಕಾಲಿವುಡ್‌ಗೆ ಪರಿಚಿತರಾದರು ನಂತರ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದರು.ಇದನ್ನು ಓದಿ –ಗುಂಡಿನ ದಾಳಿಗೆ ಬಲಿಯಾದ ಜಪಾನ್ ಮಾಜಿ ಪ್ರಧಾನಿ ಶಿಂಬೋ ಅಬೆ
ಇದೀಗ ನಟ ವಿಕ್ರಮ್‌ಗೆ ಹೃದಯಾಘಾತವಾಗಿದ್ದು ,ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
ನಟನನ್ನು ತಕ್ಷಣವೇ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು