ಡಿ ಆರ್ ಡಿಓ ಮಾಜಿ ವಿಜ್ಞಾನಿ, ಎಚ್ ಎ ಎಲ್ ನ ಹಿರಿಯ ನಿವೃತ್ತ ಎಂಜಿನಿಯರ್ ಹಾಗೂ ಸುಧೀಂದ್ರ ಹಾಲ್ದೊಡ್ಡೇರಿ ಅನೇಕ ಪತ್ರಿಕೆಗಳಿಗೆ ವಿಜ್ಞಾನ ಬರಹಗಳನ್ನು ಬರೆಯುತ್ತಿದ್ದರು. ಸುಪ್ರಸಿದ್ಧ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ಶುಕ್ರವಾರ ಕೊನೆಯುಸಿರೆಳೆದರು.
ಕಳೆದ ಹತ್ತು ದಿನಗಳ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿದ್ದ ಸುಧೀಂದ್ರ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರು. ಮೆದುಳು ನಿಷ್ಕ್ರಿಯಗೊಂಡು ಈಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
ಅವರ ದೇಹದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಇದರಂತೆ ಬೆಂಗಳೂರು ಮೆಡಿಕಲ್ ಕಾಲೇಜಿಗೆ ಅಂಗಾಂಗ ದಾನ ಮಾಡಲಿದ್ದಾರೆ. ಹಿರಿಯ ಪತ್ರಕರ್ತ ನಾಗೇಶ್ ರಾವ್ ಅವರ ಪುತ್ರರಾಗಿರುವ ಸುಧೀಂದ್ರ ಪತ್ನಿ, ಇಬ್ಬರು ಹೆಣ್ಣು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ