ಆಂಧ್ರಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೇ 9 ರಂದು ಎಲೂರಿನ ಥಿಯೇಟರ್‌ನಲ್ಲಿ ನಟ ಯಶ್ ನಟನೆಯ ಕೆಜಿಎಫ್ ಚಿತ್ರ ವೀಕ್ಷಿಸಲು ಬಂದಿದ್ದ ಅಭಿಮಾನಿಯೊಬ್ಬನು ಚಿತ್ರವನ್ನು ನೋಡುತ್ತಲೇ ಸಾವನ್ನಪ್ಪಿದ್ದಾನೆ.
ಈ ಸುದ್ದಿಯನ್ನು ತಿಳಿದು ಪೊಲೀಸರು ಕೂಡಲೇ ಚಿತ್ರಮಂದಿರಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಏಲೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ, ತನಿಖೆ ನಡೆಯುತ್ತಿರುವುದರಿಂದ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದೆ.
ಏತನ್ಮಧ್ಯೆ, ಯಶ್,ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ ಮತ್ತು ಪ್ರಕಾಶ್ ರಾಜ್ ನಟಿಸಿರುವ ಕೆಜಿಎಫ್ 2 ಹಿಂದಿ ಬಾಕ್ಸ್ ಆಫೀಸ್‌ನಲ್ಲಿ ಇಂದಿಗೂ ಕೂಡ ಹಿಂದಿ ಚಿತ್ರಗಳ ಪ್ರಭಾವದ ನಡುವೆಯೂ ಇನ್ನೂ ಅಬ್ಬರಿಸುತ್ತಿದೆ.ಈಗಾಗಲೇ ಹಿಂದಿಯಲ್ಲಿ ಈ ಚಿತ್ರವು 415.30 ಕೋಟಿ ರೂ.ಗಳನ್ನು ಗಳಿಸಿದ್ದು, ಈ ವಾರದ ಅಂತ್ಯಕ್ಕೆ 420 ಕೋಟಿ ರೂ,ತಲುಪಲಿದೆ ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು