ಆರ್ಥಿಕ ಸಮಸ್ಯೆ ಎದುರಿಸಲಾಗದೇ ಸಾವಯವ ಕೃಷಿಕ ಹಾಗೂ ಗ್ರಾ ಪಂಚಾಯ್ತಿ ಸದಸ್ಯರೊಬ್ಬರು
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದಲ್ಲಿ ಜರುಗಿದೆ.
ಗ್ಯಾಸ್ಟ್ರಿಕ್ ಗೆ ಬಳಕೆ ಮಾಡುವ Rantac , Zinetac ಸೇರಿದಂತೆ 26 ಔಷಧಿಗಳ ನಿಷೇಧ – ಕ್ಯಾನ್ಸರ್ ಬರುವ ಶಂಕೆ
ಭಾಸ್ಕರ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತ್ ಸದಸ್ಯ. ದುರ್ಗಾ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಭಾಸ್ಕರ್ ಹೆಗ್ಡೆ, ಸಾವಯವ ಕೃಷಿಕರು ಆಗಿದ್ದರು.
ಆರ್ಥಿಕ ತೊಂದರೆ ಕಾರಣಕ್ಕಾಗಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಚುನಾವಣೆಯ ವೇಳೆ ಇಡಿ, ಸಿಬಿಐ ನಿಂದ ಡಿಕೆಶಿ, ಪುತ್ರಿ ಐಶ್ವರ್ಯಗೆ ಶಾಕ್
ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ
7 ನೇ ವೇತನ ಆಯೋಗ : ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಗಸೂಚಿ ಪ್ರಕಟ