March 24, 2025

Newsnap Kannada

The World at your finger tips!

men,bee,attack

ಮೈಸೂರಿನಲ್ಲಿ ಕಾಡಾನೆ ದಾಳಿಗೆ ರೈತ ಬಲಿ

Spread the love

ಮೈಸೂರು: ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಗದೆಹಳ್ಳ ಗ್ರಾಮದಲ್ಲಿ ಆನೆ ದಾಳಿಗೆ ರೈತ ಅವಿನಾಶ್ ಎಂಬುವವರು ಬಲಿಯಾಗಿದ್ದಾರೆ.

ಅವಿನಾಶ್ ಎಂದಿನಂತೆ ತಮ್ಮ ಜಮೀನಿಗೆ ತೆರಳಿದ ಸಂದರ್ಭದಲ್ಲಿ ಒಂಟಿ ಸಲಗ ದಾಳಿ ನಡೆಸಿದ್ದು, ಆನೆ ದಾಳಿಯಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯ ಬಳಿಕ ಗ್ರಾಮದಲ್ಲಿ ಆತಂಕ ಮನೆಮಾಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಇದನ್ನು ಓದಿ -ನಮ್ಮ ಮೆಟ್ರೋ ಟಿಕೆಟ್ ದರ ಕಡಿತಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಕಾಡಾನೆ ದಾಳಿಗಳ ಹೆಚ್ಚಳದಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!